ಚಿಕ್ಕಮಗಳೂರು –
ಚಿಕ್ಕಮಗಳೂರಿನ ಹಂಗರವಳ್ಳಿಯಲ್ಲಿ ಶ್ರೀ ಉದ್ದಂಡೇಶ್ವರ ಶಿಕ್ಷಣ ಸೇವಾ ಟ್ರಸ್ಟ್ ಸಹಯೋಗದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಯಿತು.ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ನೂತನ ಭೂಮಿ ಪೂಜೆ ಮಾಡಿ ಚಾಲನೆ ನೀಡಿದರು

ಈ ಒಂದು ಸಮಯದಲ್ಲಿ ಶಾಸಕರು,ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಶಾಸಕರಾದ ಕುಮಾರ ಸ್ವಾಮಿ,ಎಂ.ಕೆ ಪ್ರಾಣೇಶ್,ಎಸ್.ಎಲ್ ಭೋಜೆಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.