This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಅದರಲ್ಲಿ ಯಾವುದೇ ವಿನಾಯಿತಿ ಇಲ್ಲ ಶಿಕ್ಷಣ ಸಚಿವರ ಸಂದೇಶ ಕಟ್ಟು ನಿಟ್ಟಿನಲ್ಲಿ ಶಿಕ್ಷಕರು ಪಾಲಿಸಲು ಸೂಚನೆ…..

WhatsApp Group Join Now
Telegram Group Join Now

ಬೆಂಗಳೂರು –

ಶಾಲೆಗಳಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ.ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು ಶಾಲೆಯಲ್ಲಿ ಎಂತಹ ಸಮವಸ್ತ್ರ ಧರಿಸಬೇಕು ಎಂಬ ಕುರಿತು ಶಾಲಾ ಸಮಿತಿಗಳು ತೀರ್ಮಾನ ಮಾಡತಾರೆ.ಅಲ್ಲದೇ ಎಂಥಾ ಸಮವಸ್ತ್ರ ಧರಿಸಬೇಕು ಎಂದು‌ ನಿರ್ಧಾರ ಮಾಡುತ್ತಾರೆಂದರು.

ಇನ್ನೂ ವಿದ್ಯಾರ್ಥಿಗಳು ಆಯಾ ಶಾಲೆಗೆ ಸಂಬಂಧಿಸಿದ ಸಮವಸ್ತ್ರ ಧರಿಸಬೇಕು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.ಉಡುಪಿಯ ಶಾಲೆಯೊಂ ದರಲ್ಲಿ ಆರು ಮಕ್ಕಳು ಪ್ರತಿಭಟನೆ ನಡೆಸಿದ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಕರಾವಳಿಯ ಕೆಲ ಸಂಘಟನೆಗಳು ಇವರನ್ನು ಪ್ರಚೋದಿ ಸಿದೆ ಎಂದರು.ಇನ್ನೂ ಬೇರೆ ಮಕ್ಕಳೆಲ್ಲ ಶಾಲೆಗೆ ಬಂದಿದ್ದಾರೆ ಇವರ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದರು


Google News

 

 

WhatsApp Group Join Now
Telegram Group Join Now
Suddi Sante Desk