ಹುಬ್ಬಳ್ಳಿ –
ವಿಶ್ವ ಪರಿಸರ ದಿನಾಚರಣೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡಾ ಆಚರಣೆ ಮಾಡಿದರು ದಿನಾಚರಣೆ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ಸಸಿ ಯನ್ನು ನೆಟ್ಟು ಆಚರಣೆ ಮಾಡಿದರು

ಹೌದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹುಬ್ಬಳ್ಳಿಯ ಮಯೂರಿ ಎಸ್ಟೇಟ್ ಉದ್ಯಾನವನ ದಲ್ಲಿ ಗಿಡ ನೆಟ್ಟು ನೀರೆರೆಯಲಾಯಿತು.

ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಅದನ್ನು ಉಳಿ ಸುವ ಜವಾಬ್ದಾರಿಯನ್ನು ಅರಿತು ನಮ್ಮ ಪರಿಸರ ವನ್ನು ಉಳಿಸಿ ಬೆಳೆಸೋಣ ಎಂದು ಪ್ರಹ್ಲಾದ್ ಜೋಶಿ ಅವರು ಕರೆ ನೀಡಿದರು. ಸಚಿವರೊಂದಿಗೆ ಶಿವು ಮೆಣಸಿನಕಾಯಿ, ಆಪ್ತ ಸಹಾಯಕರಾದ ಮಲ್ಲಿಕಾರ್ಜುನ ಪಾಟೀಲ್, ಲಿಂಗರಾಜ ಪಾಟೀಲ್, ಚಂದ್ರಶೇಖರ ಗೋಕಾಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು