This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

National News

ಯುವ ಜನೋತ್ಸವದ ನಡುವೆಯೇ ಜನತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಯವರು – ಪ್ರಹ್ಲಾದ್ ಜೋಶಿ ಯವರ ಮನವಿಗೆ ಸ್ಪಂದಿಸಿ ಹುಬ್ಬಳ್ಳಿಯಿಂದ ಪುಣೆಗೆ ನೇರ ವಿಮಾನ ಆರಂಭ

WhatsApp Group Join Now
Telegram Group Join Now

ಹುಬ್ಬಳ್ಳಿ

ಯುವ ಜನೋತ್ಸವದ ನಡುವೆಯೇ ಜನತೆಗೆ ಮತ್ತೊಂದು ಗುಡ್ ನ್ಯೂಸ್ ನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಯವರು ನೀಡಿದ್ದಾರೆ ಹೌದು ಪ್ರಹ್ಲಾದ್ ಜೋಶಿ ಯವರ ಮನವಿಗೆ ಸ್ಪಂದಿಸಿ ಹುಬ್ಬಳ್ಳಿಯಿಂದ ಪುಣೆಗೆ ನೇರ ವಿಮಾನ ಆರಂಭಕ್ಕೆ ಒಪ್ಪಿಗೆ ನೀಡಲಾಗಿದೆ.

ಫೆಬ್ರವರಿ 4, 2023ರಿಂದ ಪುಣೆಗೆ  ಹುಬ್ಬಳ್ಳಿ ಯಿಂದ ನೇರ ವಿಮಾನ ಸೇವೆ ಆರಂಭವಾಗಲಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಇಂಡಿಗೋ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಈ ಸೇವೆ ಆರಂಭಿಸುವ ಕುರಿತು ಚರ್ಚಿಸಿದ್ದರ ಫಲವಾಗಿ ಈ ನಿರ್ಣಯ ಕೈಗೊಳ್ಳಲಾಗಿದೆ.

ವಾರಕ್ಕೆ ಎರಡು ಬಾರಿ ಈ ಸೇವೆ ಲಭ್ಯವಿರಲಿದ್ದು ಪ್ರತಿ ಶನಿವಾರ ಹಾಗೂ ಭಾನುವಾರ ಈ ಕೆಳಗಿ ನಂತೆ ವಿಮಾನ ಹಾರಾಟ ನಡೆಸಲಿವೆ.

6E 7727 HBX PNQ 18:30 19:40 (Sat, Sun)

6E 7716 PNQ HBX 20:00 21:10(Sat, Sun)

ಈ ಸಂದರ್ಭದಲ್ಲಿ ಸಚಿವ ಜೋಶಿಯವರು  ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಶಿಂಧೆ ರವರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಸೇವೆಯಿಂದ ಹುಬ್ಬಳ್ಳಿ – ಧಾರವಾಡದಿಂದ ಪುಣೆಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಜೋಶಿಯವರು ತಿಳಿಸಿದ್ದಾರೆ.

ಚಕ್ರವರ್ತಿ ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..


Google News

 

 

WhatsApp Group Join Now
Telegram Group Join Now
Suddi Sante Desk