ಹುಬ್ಬಳ್ಳಿ –
ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಅತ್ಯಾಧುನಿಖ ಹವಾನಿಯಂತ್ರಿತ ವ್ಯವಸ್ಥೆಯನ್ನು ಮಾಡಲಾಗಿದೆ ಈಗಾಗಲೇ ನಿಲ್ದಾಣದಲ್ಲಿ ಸಾಕಷ್ಟು ಜನಪರ ಅಭಿವೃದ್ದಿ ಕೆಲಸ ಕಾರ್ಯಗಳ್ನು ಮಾಡಿರುವ ಕೇಂದ್ರ ಸಚಿವರು ಈಗ ನಿಲ್ದಾಣದಲ್ಲಿ ಮತ್ತೊಂದು ಪ್ರಮುಖವಾದ ವ್ಯವಸ್ಥೆ ಸೇವೆಯನ್ನು ಜನತೆಗೆ ನೀಡಿದ್ದಾರೆ.ಹೌದು ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಅತ್ಯಾಧುನಿಕ ಹವಾನಿಯಂತ್ರಿತ ವ್ಯವಸ್ಥೆಯೊಂ ದಿಗೆ ಪ್ರಯಾಣಿಕರಿಗೆ ವಿಶ್ರಾಂತಿ ಪಡೆಯಲು ಅವಕಾಶ ಕಲ್ಪಿಸುವ ಹೊಸ ಕೊಠಡಿಯನ್ನು ಆರಂಭಿಸಲಾಗಿದೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಸತತವಾದ ಪ್ರಯತ್ನದಿಂದಾಗ ರಾಜ್ಯಕ್ಕೆ ಈ ಒಂದು ಯೋಜನೆಯನ್ನು ನೀಡಿದ್ದು ಪಾವತಿಸಿ ಉಪಯೋಗಿಸುವ ಈ ಸೌಲಭ್ಯವನ್ನು ಪ್ರಯಾ ಣಿಕರು ಸದುಪಯೋಗ ಪಡಿಸಿಕೊಳ್ಳು ವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ತಮ್ಮ ಫೇಸ್ ಬುಕ್ ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಲಿ……
ರೈಲ್ವೆ ನಿಲ್ದಾಣದಲ್ಲಿ ಮತ್ತೊಂದು ಸೇವೆಯನ್ನು ಸಾರ್ವಜನಿಕರಿಗೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು – ರೈಲ್ವೆ ನಿಲ್ದಾಣದಲ್ಲಿ ಆರಂಭಗೊಂಡಿತು ಅತ್ಯಾಧುನಿಕ ಹವಾನಿಯಂತ್ರಿತ ವ್ಯವಸ್ಥೆ ಮಾಹಿತಿ ಹಂಚಿಕೊಂಡರು ಸಚಿವರು
ಹುಬ್ಬಳ್ಳಿ –
ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಅತ್ಯಾಧುನಿಖ ಹವಾನಿಯಂತ್ರಿತ ವ್ಯವಸ್ಥೆಯನ್ನು ಮಾಡಲಾಗಿದೆ.ಈಗಾಗಲೇ ನಿಲ್ದಾಣದಲ್ಲಿ ಸಾಕಷ್ಟು ಜನಪರ ಅಭಿವೃದ್ದಿ ಕೆಲಸ ಕಾರ್ಯಗಳ್ನು ಮಾಡಿರುವ ಕೇಂದ್ರ ಸಚಿವರು ಈಗ ನಿಲ್ದಾಣದಲ್ಲಿ ಮತ್ತೊಂದು ಪ್ರಮುಖವಾದ ವ್ಯವಸ್ಥೆ ಸೇವೆಯನ್ನು ಜನತೆಗೆ ನೀಡಿದ್ದಾರೆ.ಹೌದು ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಅತ್ಯಾಧುನಿಕ ಹವಾನಿಯಂತ್ರಿತ ವ್ಯವಸ್ಥೆಯೊಂದಿಗೆ ಪ್ರಯಾಣಿಕರಿಗೆ ವಿಶ್ರಾಂತಿ ಪಡೆಯಲು ಅವಕಾಶ ಕಲ್ಪಿಸುವ ಹೊಸ ಕೊಠಡಿಯನ್ನು ಆರಂಭಿಸಲಾಗಿದೆ.ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಸತತವಾದ ಪ್ರಯತ್ನದಿಂದಾಗ ರಾಜ್ಯಕ್ಕೆ ಈ ಒಂದು ಯೋಜನೆಯನ್ನು ನೀಡಿದ್ದು ಪಾವತಿಸಿ ಉಪಯೋಗಿಸುವ ಈ ಸೌಲಭ್ಯವನ್ನು ಪ್ರಯಾಣಿಕರು ಸದುಪಯೋಗ ಪಡಿಸಿಕೊಳ್ಳುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ತಮ್ಮ ಫೇಸ್ ಬುಕ್ ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಲಿ……