ನವದೆಹಲಿ –
ಸೆ. 18ರಿಂದ 22 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನ ಹೌದು ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನ ನಡೆಯ ಲಿದೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ.
ಈ ಅಧಿವೇಶನದಲ್ಲಿ 5 ಕಲಾಪಗಳು ನಡೆಯಲಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಫೇಸ್ ಪೋಸ್ಟ್ ಮಾಡಿದ್ದಾರೆ.ಅಮೃತ್ ಕಾಲ್ ನಡುವೆ ಸಂಸತ್ತಿನಲ್ಲಿ ಫಲಪ್ರದ ಚರ್ಚೆಯನ್ನು ನಡೆಸಲು ಎದುರು ನೋಡುತ್ತಿದ್ದೇನೆ ಎಂದು ಜೋಶಿಯವರು ಪೋಸ್ಟ್ ಮಾಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ನವದೆಹಲಿ…..