ಧಾರವಾಡ –
ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದಲ್ಲಿ ಚುನಾವಣೆಯ ಕಾವು ಜೋರಾಗಿದ್ದು ಬಿಜೆಪಿ ಪಕ್ಷದ ಅಭ್ಯರ್ಥಿ ಅರವಿಂದ ಬೆಲ್ಲದ ಪರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಚಾರ ಮಾಡಿದರು
ಹೌದು ಧಾರವಾಡದ ಜನತಾ ಶಿಕ್ಷಣ ಸಂಸ್ಥೆಯ ಕಾಲೇಜಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ವಿದ್ಯಾರ್ಥಿ ಸಮೂಹ ಹಾಗೂ ಬೋಧಕ ಸಮೂಹದ ಸಿಬ್ಬಂದಿಗಳೊಡನೆ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲಿಸಿ ಆಶೀರ್ವಾದ ಮಾಡುವಂತೆ ಮತಯಾಚನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜೆ ಎಸ್ ಎಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಅಜಿತ್ ಪ್ರಸಾದ, ಉಪಾಧ್ಯಾಯ, ಮಹಾನಗರ ಜಿಲ್ಲಾ ಅಧ್ಯಕ್ಷರಾದ ಶ್ರೀ ಸಂಜಯ ಕಪಟಕರ ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಧಾರವಾಡ…..