ಹುಬ್ಬಳ್ಳಿ –
ಪ್ರಧಾನಿ ಮೋದಿ ಅವರ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಯವರು ಹುಬ್ಬಳ್ಳಿ ಯಲ್ಲಿ ವೀಕ್ಷಣೆ ಮಾಡಿದರು.ಬೆಳಿಗ್ಗೆ ದೆಹಲಿ ಯಿಂದ ನಗರಕ್ಕೆ ಆಗಮಿಸಿದ ಸಚಿವರು ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ವಿದ್ಯಾರ್ಥಿ ಗಳೊಂದಿಗೆ ಪ್ರಧಾನಿ ಅವರ ಕಾರ್ಯ ಕ್ರಮವನ್ನು ವೀಕ್ಷಣೆ ಮಾಡಿದರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಯವರು.
ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್ ನಲ್ಲಿ ಕೇಂದ್ರ ಸಚಿವರು ಪ್ರಧಾನಿ ನರೇಂದ್ರ ಮೋದಿ ಅವರ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವನ್ನು ವೀಕ್ಷಣೆ ಮಾಡಿದರು.ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಸವಾಯಿ ಗಂಧರ್ವ ಹಾಲ್
ಸುಮಾರು ಐದು ಕಾಲೇಜ್ ನ ವಿದ್ಯಾರ್ಥಿಗಳಿಂದ ಮೋದಿ ಅವರ ಪರೀಕ್ಷಾ ಪೇ ಚರ್ಚೆ ಕಾರ್ಯ ಕ್ರಮವನ್ನು ಕೇಂದ್ರ ಸಚಿವರು ವೀಕ್ಷಣೆ ಮಾಡಿದರು.ಇದೇ ವೇಳೆ ‘Exam Warrior’ ಎಂಬ ಪುಸ್ತಕಗಳನ್ನು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ವಿದ್ಯಾರ್ಥಿ ಗಳಿಗೆ ಸಚಿವರು ನೀಡಿ ಶುಭ ಹಾರೈಸಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಯವರಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಣ ಅಧಿಕಾರಿ ಸುರೇಶ ಇಟ್ನಾಳ್,ಪಾಲಿಕೆಯ ಸದಸ್ಯರು ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿ ಗಳು ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರಗು ನೀಡಿದರು.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..