This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ಹುಬ್ಬಳ್ಳಿ ಹೊರವಲಯದಲ್ಲಿ ಲಾರಿಗೆ ಅಪರಿಚಿತ ವಾಹನ ಡಿಕ್ಕಿ ಚಾಲಕನ ಸಾವು…..

WhatsApp Group Join Now
Telegram Group Join Now

ಆಂಕರ್ –

ವಾಣಿಜ್ಯನಗರಿ ಹುಬ್ಬಳ್ಳಿಯ ಹೊರವಲಯದ ಬೈಪಾಸ್ ನಲ್ಲಿ ಚಲಿಸುತ್ತಿದ್ದ ಲಾರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು ಚಾಲಕ ಕೂತ ಜಾಗದಲ್ಲಿಯೇ ಸಾವಿಗೀಡಾಗಿದ್ದಾನೆ.ಹೌದು ಆಂದ್ರಪ್ರದೇಶ ಮೂಲದ ಲಾರಿಯೂ ಕಟ್ಟಿಗೆಯನ್ನು ಹೇರಿಕೊಂಡು ದಾಂಡೇಲಿಯತ್ತ ಹೋಗುವ ಸಮಯದಲ್ಲಿ ಘಟನೆ ನಡೆದಿದ್ದು ಯಾವ ಸಮಯದಲ್ಲಿ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

ಘಟನೆಯ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆಯನ್ನ ನಡೆಸುತ್ತಿದ್ದು ಚಾಲಕನ ಶವ ಇನ್ನೂ ಲಾರಿಯಲ್ಲಿದ್ದು ಅದನ್ನು ಕಿಮ್ಸಗೆ ರವಾನೆ ಮಾಡಿದ್ದು ಬೆಳಿಗ್ಗೆ ಮಂಜು ಕವಿದ ಸಮಯದಲ್ಲಿ ದುರ್ಘ ಟನೆ ನಡೆದಿದೆ ಎಂಬ ಶಂಕೆಯಿದ್ದು ಪರಾರಿಯಾಗಿರುವ ವಾಹನದ ಮಾಹಿತಿ ಕಲೆ ಹಾಕಲು ಪೊಲೀಸರು ಮುಂದಾ ಗಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk