ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಂದ ರಾಜ್ಯದ DDPI ಅವರಿಗೆ ತುರ್ತು ಸಂದೇಶ ನವೆಂಬರ್ 31 ರ ಒಳಗಾಗಿ ಮಾಹಿತಿ ನೀಡಿ…..

Suddi Sante Desk

ಬೆಂಗಳೂರು –

ರಾಜ್ಯದ ಸರ್ಕಾರಿ ಪ್ರೌಢಶಾಲೆ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರಿಗೆ ಗ್ರೂಪ್ ಬಿ ದೈಹಿಕ ಶಿಕ್ಷಣ ಪರಿವೀಕ್ಷಣೆ ವೃಂದದ ಹುದ್ದೆಗೆ ಜೇಷ್ಠತಾ ಆಧಾರದ ಮೇಲೆ ಮುಂಬಡ್ತಿ ಮೂಲಕ ಭರ್ತಿ ಮಾಡುವ ಹಿನ್ನೆಲೆಯಲ್ಲಿ ಖಾಲಿ ಹುದ್ದೆಗಳ ಮಾಹಿತಿ ಯನ್ನು ನೀಡುವಂತೆ ಸೂಚಿಸಿದ್ದಾರೆ

ಈ ಕುರಿತು ಇಲಾಖೆಯ ಆಡಳಿತ ವಿಭಾಗದ ಜಂಟಿ ನಿರ್ದೇಶಕ ರಾದ ಡಾ ರೂಪಶ್ರೀ ಅವರು ಆದೇಶವನ್ನು ಮಾಡಿ ತುರ್ತಾಗಿ ಮಾಹಿತಿಯನ್ನು ಒದಗಿಸುವಂತೆ ರಾಜ್ಯದ ಎಲ್ಲಾ DDPI ಅವರಿಗೆ ತಿಳಿಸಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.