ಬೆಂಗಳೂರು –
ಕೋವಿಡ್ ಮಹಾಮಾರಿಗೆ ರಾಜ್ಯದಲ್ಲಿ ಮತ್ತೊರ್ವ ಯುವ ಉತ್ಸಾಹಿ ಶಿಕ್ಷಕಿ ಬಲಿಯಾಗಿದ್ದಾರೆ.ಹೌದು ಬೆಂಗಳೂರು ದಕ್ಷಿಣ ವಲಯ 4 ರ ಹೂಡಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಶ್ರೀಮತಿ ಜಲಜಾಕ್ಷಿ ಅವರೇ ಮೃತರಾದವರಾಗಿದ್ದಾರೆ.ಶಿಕ್ಷಕಿಯ ಹುದ್ದೆ ಯೊಂದಿಗೆ ತಾಲ್ಲೂಕು ಶಿಕ್ಷಕರ ಘಟಕದ ಉಪಾಧ್ಯಕ್ಷ ರಾಗಿ ಶಿಕ್ಷಕರ ಸಮಸ್ಯೆ ಹೋರಾಟದ ಕುರಿತಂತೆ ಧ್ವನಿ ಯಾಗಿದ್ದ ಜಲಜಾಕ್ಷಿಯವರು ಕೋವಿಡ್ ಕರ್ತವ್ಯ ವನ್ನು ಮಾಡ್ತಾ ಇದ್ದರು.ಮೊದಲು ಇವರ ಪತಿಯವ ರಿಗೆ ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾ ಗಿ ಅವರು ಈಗಾಗಲೇ ಗುಣಮುಖರಾಗಿ ನಂತರ ಇವರಿಗೆ ಸೋಂಕು ಕಾಣಸಿಕೊಂಡು ಆಸ್ಪತ್ರೆಗೆ ದಾಖ ಲಾಗಿದ್ದರು. ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದ ಇವರು ಇನ್ನೇನು ಗುಣಮುಖರಾಗುತ್ತಾರೆ ಎಂದುಕೊ ಳ್ಳಲಾಗಿತ್ತು ಎರಡು ಬಾರಿ ಪ್ಲಾಸ್ಮಾ ಎರಡು ಬಾರಿ ಡಯಾಲಿಸಸ್ ಮಾಡಿದರು ಕೂಡಾ ಕೆಚ್ಚೆದೆಯ ಹೋರಾಟಗಾರ್ತಿ ಶಿಕ್ಷಕಿ ನಾಯಕಿ ಬದುಕಲಿಲ್ಲ. ಎಲ್ಲವನ್ನೂ ನೆನಪಾಗಿಸಿ ಅಗಲಿದ್ದಾರೆ.

ಅಗಲಿದ ಶಿಕ್ಷಕಿ ಅವರಿಗೆ ಇತ್ತ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ನೆನೆದು ನಮನವನ್ನು ಸಲ್ಲಿಸಿದರು.ಸಂಘದ ಸರ್ವ ಸದಸ್ಯರಾದ ಪವಾಡೆಪ್ಪ,ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ,ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ,

ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ, ಎಂ ಐ ಮುನವಳ್ಳಿ, ಆರ್ ನಾರಾಯಣ ಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ, ಕೆಎಮ್ ಮುನವಳ್ಳಿ ಸೇರಿದಂತೆ ಹಲವರು ಅಗಲಿದ ಯುವ ಉತ್ಸಾಹಿ ಆದರ್ಶ ಶಿಕ್ಷಕರಿಗೆ ನಮನ ಸಲ್ಲಿಸಿದ್ದಾರೆ
