ಶಿಕ್ಷಕರ ವರ್ಗಾವಣೆ ಸ್ಥಗಿತ ಗೊಳಿಸುವಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ – ಶಿಕ್ಷಣ ಸಚಿವರಿಗೆ ಪತ್ರ ಬರೆದು ಒತ್ತಾಯ…..

Suddi Sante Desk

ಬೆಂಗಳೂರು –

ಹೌದು ಸಧ್ಯ ನಡೆಯುತ್ತಿರುವ ಪ್ರೌಢಶಾಲಾ ಶಿಕ್ಷಕರ ಹೆಚ್ಚು ವರಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ಅವರಿಗೆ ಪತ್ರವನ್ನು ಬರೆದು ಒತ್ತಾಯವನ್ನು ಮಾಡಿದ್ದಾರೆ

ಸಧ್ಯ ಪ್ರೌಢಶಾಲಾ ಶಿಕ್ಷಕರ ಹೆಚ್ಚುವರಿ ಈ ಒಂದು ವರ್ಗಾವಣೆ ಪ್ರಕ್ರಿಯೆ ಯನ್ನು ತಡೆಹಿಡಿಯುವ ಕುರಿತು ಪತ್ರ ಬರೆದಿದ್ದು ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.