ಬೆಳಗಾವಿ –
ಅಧಿವೇಶಕ್ಕೆ ಆಗಮಿಸಿದ ಉಪಮುಖ್ಯಮಂತ್ರಿಯ ವರನ್ನು ಬರಮಾಡಿಕೊಂಡ ವಿರೇಶ ಉಂಡಿ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರೊಂದಿಗೆ ನಗರದಲ್ಲಿ ಸ್ವಾಗತ ಮಾಡಿಕೊಂಡ ವಿರೇಶ ಉಂಡಿ…..
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ ವಾಗಿದೆ.ಇನ್ನೂ ಈ ಒಂದು ಅಧಿವೇಶದಲ್ಲಿ ಪಾಲ್ಗೊಳ್ಳಲು ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಗರಕ್ಕೆ ಆಗಮಿಸಿದ್ದಾರೆ.ನಗರಕ್ಕೆ ಆಗಮಿಸಿದ ಉಪಮುಖ್ಯಮಂತ್ರಿಯವರನ್ನು ದುರ್ಗಾ ಡವಲಪರ್ ಮತ್ತು ಪ್ರಮೋಟರ್ಸ್ ಸಂಸ್ಥೆಯ ಪರವಾಗಿ ವ್ಯವಸ್ಥಾಪಕ ನಿರ್ದೇಶಕರಾಗಿರುವ ವಿರೇಶ ಉಂಡಿಯವರು ಬೆಳಗಾವಿಯಲ್ಲಿ ಸ್ವಾಗತ ಮಾಡಿಕೊಂಡರು.
ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರೊಂದಿಗೆ ನಗರಕ್ಕೆ ಆಗಮಿಸಿದ ಡಿಕೆಶಿಯವರನ್ನು ಸ್ವಾಗತ ಮಾಡಿ ಕೊಳ್ಳಲಾಯಿತು.ಚಳಿಗಾಲದ ಅಧೀಶನಕ್ಕಾಗಿ ಕುಂದಾನಗರಿ ಬೆಳಗಾವಿಗೆ ಆಗಮಿಸಿದ್ದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಹಾಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾಗಿ ಅನೌಪಚಾರಿಕವಾಗಿ ಉಭಯ ಕುಶಲೋಪರಿ ವಿಚಾರಿಸಿ ಅಭಿನಂದಿಸಲಾಯಿತು.ಇದೇ ವೇಳೆ ಸಂಸ್ಥೆಯ ಪರವಾಗಿ ಶುಭವನ್ನು ಹಾರೈಸಲಾಯಿತು.
ಸುದ್ದಿ ಸಂತೆ ನ್ಯೂಸ್ ಬೆಳಗಾವಿ…..



