This is the title of the web page
This is the title of the web page

Live Stream

[ytplayer id=’1198′]

July 2024
T F S S M T W
 123
45678910
11121314151617
18192021222324
25262728293031

| Latest Version 8.0.1 |

National News

ಚಪ್ಪಲಿ ಹಾರ ಹಾಕಿಕೊಂಡು ಮತಯಾಚನೆ ಮಾಡುತ್ತಿರುವ ಅಭ್ಯರ್ಥಿ – ಹೂವಿನ ಹಾರದ ಬದಲಿಗೆ ಕೊರಳಲ್ಲಿ ಚಪ್ಪಲಿಹಾರ ಅಚ್ಚರಿಗೊಂಡ ಮತದಾರರು…..

ಚಪ್ಪಲಿ ಹಾರ ಹಾಕಿಕೊಂಡು ಮತಯಾಚನೆ ಮಾಡುತ್ತಿರುವ ಅಭ್ಯರ್ಥಿ – ಹೂವಿನ ಹಾರದ ಬದಲಿಗೆ ಕೊರಳಲ್ಲಿ ಚಪ್ಪಲಿಹಾರ ಅಚ್ಚರಿಗೊಂಡ ಮತದಾರರು…..
WhatsApp Group Join Now
Telegram Group Join Now

ಉತ್ತರಪ್ರದೇಶ

ಲೋಕಸಭಾ ಚುನಾವಣೆ ಚಪ್ಪಲಿ ಹಾರ ಹಾಕಿಕೊಂಡು ಮತಯಾಚನೆ ಮಾಡುತ್ತಿರುವ ಅಭ್ಯರ್ಥಿ ಹೌದು ಲೋಕಸಭಾ ಚುನಾವಣೆಗೆ ದೇಶಾದ್ಯಂತ ಬಿಸಿ ಬಿಸಿ ವಾತಾವರಣ ನಿರ್ಮಾ ಣವಾಗಿದೆ.ಉತ್ತರಪ್ರದೇಶದ ಅಲಿಗಢ್‌ ನಲ್ಲಿ ಅಭ್ಯರ್ಥಿಯೊಬ್ಬರು ಚಪ್ಪಲಿ ಹಾರ ಹಾಕಿಕೊಂಡು ಮತ ಯಾಚಿಸಿ ಅಚ್ಚರಿ ಮೂಡಿಸಿದ್ದಾರೆ.

ಅಲಿಗಢದ ಸ್ವತಂತ್ರ ಅಭ್ಯರ್ಥಿ ಪಂಡಿತ್ ಕೇಶವ್ ದೇವ್ ಗೌತಮ್ ಚಪ್ಪಲಿ ಹಾರ ಹಾಕಿಕೊಂಡು ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.ಹೂವಿನ ಹಾರದ ಬದಲು ಚಪ್ಪಲಿ ಹಾರ ಹಾಕಿಕೊಂಡು ಮತ ಯಾಚಿಸಿದ್ದನ್ನು ಕಂಡು ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಪಂಡಿತ್ ಕೇಶವ್ ದೇವ್ ಅವರು ಸ್ವತಂತ್ರ ಅಭ್ಯರ್ಥಿಯಾಗಿದ್ದು ಅವರ ಚುನಾವಣಾ ಚಿಹ್ನೆ ಚಪ್ಪಲಿ ಆಗಿದೆ.ಸ್ವತಃ ಕೇಶವ್ ದೇವ್ ಅವರೇ ಚಪ್ಪಲಿ ಚುನಾವಣಾ ಚಿಹ್ನೆಗೆ ಅರ್ಜಿ ಸಲ್ಲಿಸಿರುವು ದಾಗಿದೆ.ಅದರಂತೆ ಚಿಹ್ನೆ ದೊರೆತ ಬಳಿಕ ಕೊರಳಿಗೆ 7 ಚಪ್ಪಲಿಗಳನ್ನು ಹಾರ ಮಾಡಿ ಹಾಕಿಕೊಂಡು ಪ್ರಚಾರ ನಡೆಸುತ್ತಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಉತ್ತರಪ್ರದೇಶ…..


Google News

 

 

WhatsApp Group Join Now
Telegram Group Join Now
Suddi Sante Desk