This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಮತ್ತೊಂದು ಸಿಹಿ ಸುದ್ದಿ ನಿರೀಕ್ಷೆಯಲ್ಲಿ ನಾಡಿನ ಶಿಕ್ಷಕರು ಎಲ್ಲರ ಚಿತ್ತ ನಾಳೆಯ ವಿಡಿಯೋ ಕಾನ್ಪರನ್ಸ್ ನತ್ತ – ಏನಾಗಲಿದೆ ಏನೋ ಕುತೂಹಲ ಕೆರಳಿಸಿದೆ

WhatsApp Group Join Now
Telegram Group Join Now

ಬೆಂಗಳೂರು –

ಶಿಕ್ಷಕರ ವರ್ಗಾವಣೆ ವಿಚಾರ ಕುರಿತು ನಾಳೆ ಮಹತ್ವದ ವಿಡಿಯೋ ಕಾನ್ಪರನ್ಸ್ ನಡೆಯಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಅನ್ವಕುಮಾರ್ ಈ ಒಂದು ವಿಡಿಯೋ ಕಾನ್ಪರನ್ಸ್ ನಡೆಸಲಿದ್ದಾರೆ.ಇನ್ನೂ ಪ್ರಮುಖವಾಗಿ ಶಿಕ್ಷಕರ ವರ್ಗಾವಣೆ ವಿಚಾರ ಕುರಿತು ಮಹತ್ವದ ಕಾನ್ಪರನ್ಸ್ ನಲ್ಲಿ ರಾಜ್ಯದ ಎಲ್ಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ

ಇದರೊಂದಿಗೆ ಮುಖ್ಯವಾಗಿ ವರ್ಗಾವಣೆಯಲ್ಲಿ ಕೆಲವೊಂದಿಷ್ಟು ಬದಲಾವಣೆ ಕುರಿತು ನಾಡಿನ ಶಿಕ್ಷಕರು ಬೇಡಿಕೆ ಇಟ್ಟಿದ್ದು ಈ ಒಂದು ಕಾನ್ಪರನ್ಸ್ ನಲ್ಲಿ ಏನಾದರೂ ಬದಲಾವಣೆ ಆಗುತ್ತವೆನಾ ಎಂಬ ನಿರೀಕ್ಷೆಯಲ್ಲಿ ನಾಡಿ‌ನ ಶಿಕ್ಷಕರಿದ್ದು ಈ ಒಂದು ವಿಡಿಯೋ ಕಾನ್ಪರನ್ಸ್ ನ ಮೇಲೆ ಎಲ್ಲರ ಚಿತ್ತ ಇದ್ದಿದ್ದು ಏನೇನಾಗುತ್ತದೆ ಎಂಬುದನ್ನು ಕಾದು ನೋಡಬೇಕು


Google News

 

 

WhatsApp Group Join Now
Telegram Group Join Now
Suddi Sante Desk