ಹುಬ್ಬಳ್ಳಿ –
ಹುಬ್ಬಳ್ಳಿಯ ಮಹಿಳಾ ಪೊಲೀಸ್ ಠಾಣೆಯ ನೂತನ ಇನ್ಸ್ಪೆಕರ್ ಗೆ ಸ್ವಾಗತ ಕೋರಿದ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಅಭಿಮಾನಿ ಬಳಗ -ಸ್ವಾಗತ ಕೊರಿ ಸನ್ಮಾನಿಸಿ ಗೌರವಿಸಿ ಶುಭಹಾರೈಸಿದ ಸುರೇಶ ಗೋಕಾಕ ಮತ್ತು ಟೀಮ್
ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿನ ಮಹಿಳಾ ಪೊಲೀಸ್ ಠಾಣೆಗೆ ನೂತನ ಪೊಲೀಸ್ ಇನಸ್ಪೇಕ್ಟರ್ ಆಗಿ ಜ್ಯೋತಿರ್ಲಿಂಗ ಹೊನಕಟ್ಟಿ ಅಧಿಕಾರವನ್ನು ವಹಿಸಿಕೊಂಡಿದ್ದಾರೆ.ಠಾಣೆಗೆ ಹೊಸ ದಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಇತ್ತ ಇವರನ್ನು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಅಭಿಮಾನಿ ಬಳಗ ದಿಂದ ಸ್ವಾಗತವನ್ನು ಕೋರಲಾಯಿತು.
ನಗರದ ಪೊಲೀಸ್ ಠಾಣೆಯಲ್ಲಿ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಸುರೇಶ ಗೋಕಾಕ ನೇತ್ರತ್ವ ದಲ್ಲಿ ಸ್ವಾಗತ ಮಾಡಲಾಯಿತು.ಸಂಘಟನೆಯ ಸದಸ್ಯರು ಅಭಿಮಾನಿಗಳೊಂದಿಗೆ ಮಹಿಳಾ ಪೊಲೀಸ್ ಠಾಣೆಗೆ ಆಗಮಿಸಿದ ಹೊಸ ಪೊಲೀಸ್ ಅಧಿಕಾರಿಯನ್ನು ಬರಮಾಡಿಕೊಳ್ಳಲಾಯಿತು.ಇದೇ ವೇಳೆ ಸನ್ಮಾನಿಸಿ ಗೌರವಿಸಲಾಯಿತು ಇನ್ನೂ ಪ್ರಮುಖವಾಗಿ ಭಗವದ್ಗೀತಾ ಪುಸ್ತಕವನ್ನು ನೀಡಿ ಅಭಿನಂದಿಸಿ ಶುಭ ಹಾರೈಸಲಾಯಿತು.
ಈ ಒಂದು ಸಂದರ್ಭದಲ್ಲಿ ಸುರೇಶ ಗೋಕಾಕ ಅವರೊಂ ದಿಗೆ ಮೌನೇಶ ಮುದಕವಿ,ಯಲ್ಲಪ್ಪ ಅಂಬಿಗೇರ, ಸೇರಿದಂತೆ ಸಂಘಟನೆಯ ಹಲವರು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..