ಧಾರವಾಡ –
ಚಲಿಸುತ್ತಿದ್ದ ಕಾರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಧಾರವಾಡ ದಲ್ಲಿ ನಡೆದಿದೆ.ಹೌದು ನಗರದ ಜಯನಗರ ಪೆಟ್ರೋಲ್ ಬಂಕ್ ಎದುರಿಗೆ ಈ ಒಂದು ಘಟನೆ ನಡೆದಿದೆ

ಶ್ರೀನಗರ ಕಡೆಯಿಂದ ಹೊರಟಿದ್ದ ಓಮೀನಿ ಕಾರಿನಲ್ಲಿ ಈ ಒಂದು ಬೆಂಕಿ ಕಾಣಿಸಿಕೊಂಡಿದೆ.ಏಕಾ ಏಕಿ ಹತ್ತಿಕೊಂಡ ಬೆಂಕಿಯನ್ನು ನಂದಿಸಿದ್ದಾರೆ ಸಾರ್ವಜನಿಕರು.ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಉಪನಗರ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ ಸಧ್ಯ ಈ ಒಂದು ಕುರಿತು ದೂರನ್ನು ದಾಖಲು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.