This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

ಧಾರವಾಡ

ರವಿವಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಕಾರ್ಯಕ್ರಮಗಳು ಎಲ್ಲೇಲ್ಲಿ ಗೊತ್ತಾ – ಯಾವ ಯಾವ ಕಾರ್ಯಕ್ರಮಗಳಲ್ಲಿ ಸಚಿವರು ಪಾಲ್ಗೊಳ್ಳುತ್ತಾರೆ ಏನೇನು ಕಂಪ್ಲೀಟ್ ಮಾಹಿತಿ…..

WhatsApp Group Join Now
Telegram Group Join Now

ಹುಬ್ಬಳ್ಳಿ

ರವಿವಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಯವರ ಕಾರ್ಯಕ್ರಮಗಳು ಎಲ್ಲೇಲ್ಲಿ ಗೊತ್ತಾ  ಯಾವ ಯಾವ ಕಾರ್ಯಕ್ರಮಗಳಲ್ಲಿ ಸಚಿವರು ಪಾಲ್ಗೊಳ್ಳುತ್ತಾರೆ ಏನೇನು ಕಂಪ್ಲೀಟ್ ಮಾಹಿತಿ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ತವರೂರಿನ ಪ್ರವಾಸದಲ್ಲಿದ್ದು ರಾಜಸ್ಥಾನ ಫಲಿತಾಂಶದ ಗೆಲುವಿನ ನಂತರ ಜಿಲ್ಲೆಗೆ ಆಗಮಿ ಸಿದ್ದಾರೆ.ಅದ್ದೂರಿಯಾಗಿ ಇವರನ್ನು ಪಕ್ಷದ ಕಾರ್ಯಕರ್ತರು ಮುಖಂಡರು ಸೇರಿದಂತೆ ಹಲವರು ಬರಮಾಂಡಿದ್ದಾರೆ.

ಇನ್ನೂ ಎರಡನೇಯ ದಿನವಾದ ಡಿಸೆಂಬರ್ 10 ರಂದು ಕೇಂದ್ರ ಸಚಿವರು ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.ಹೌದು ಜಿಲ್ಲೆಯ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಉಪ್ಪಿನಬೆಟಗೇರಿ ಗ್ರಾಮದಲ್ಲಿ ಹಮ್ಮಿ ಕೊಂಡಿರುವ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ.

ನಂತರ ನವಲಗುಂದ ಗ್ರಾಮದಲ್ಲಿ ಹಮ್ಮಿಕೊಂ ಡಿರುವ ವಿಕಸಿತ ಸಂಕಲ್ಪ ಭಾರತ ಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ

“ಅವ್ವ” ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..


Google News

 

 

WhatsApp Group Join Now
Telegram Group Join Now
Suddi Sante Desk