ಹುಬ್ಬಳ್ಳಿ ಧಾರವಾಡ –
ನಾಡಿನ ಜನತೆಗೆ ಬೆಳಕಿನ ಹಬ್ಬ ದೀಪಾಳಿಯ ಶುಭಾಶಯ ಕೋರಿದ ವಿಜೇತ್ ಚಿಕ್ಕಲಕಿ – ಎಲ್ಲರ ಮನೆಗಳಲ್ಲಿ ಸುಖ,ಶಾಂತಿ,ಸಡಗರ ನೆಮ್ಮದಿಯನ್ನು ತರಲಿ ಎಂದು ಶುಭ ಹಾರೈಸಿದ ಬಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಯುವ ಮುಖಂಡ ವಿಜೇತ್ ಚಿಕ್ಕಲಕಿ
ಹುಬ್ಬಳ್ಳಿ ಧಾರವಾಡ ಅವಳಿ ನಗರದ ಸೇರಿದಂತೆ ನಾಡಿನ ಜನತೆಗೆ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಯುವ ಮೋರ್ಚಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿರುವ ವಿಜೇತ್ ಚಿಕ್ಕಲಕಿ ಶುಭಾಶಯ ಕೋರಿದ್ದಾರೆ.
ಕ್ಷೇತ್ರದ ಶಾಸಕರು ಹಾಗೂ ವಿರೋಧ ಪಕ್ಷದ ಉಪನಾಯಕರಾಗಿರುವ ಶಾಸಕ ಅರವಿಂದ ಬೆಲ್ಲದ ಅವರ ಆಪ್ತ ಜೊತೆಗೆ ಪಕ್ಷದಲ್ಲಿ ಸದಾ ಉತ್ಸಾಹಿ ಯುವಕನಾಗಿರುವ ವಿಜೇತ್ ಚಿಕ್ಕಲಕಿಯವರು ಶುಭಾಶಯಗಳನ್ನು ಕೋರಿದ್ದಾರೆ.
ನಾಡಿನೆಲ್ಲೇಡೆ ಬೆಳಕಿನ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದ್ದು ಈ ಒಂದು ಹಿನ್ನಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪಶ್ಛಿಮ ವಿಧಾನ ಸಭಾ ಕ್ಷೇತ್ರದ ಯುವ ಘಟಕದಿಂದ ವಿಜೇತ್ ಚಿಕ್ಕಲಕಿ ಯವರು ದೀಪಾವಳಿ ಹಬ್ಬದ ಶುಭಾಶಯ ಹೇಳಿದ್ದಾರೆ.ಎಲ್ಲರ ಮನೆಗಳಲ್ಲಿ ಸುಖ ಶಾಂತಿಯನ್ನು ಸಡಗರ ನೆಮ್ಮದಿಯನ್ನು ತರಲಿ ಎಂದಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ ಧಾರವಾಡ…..