ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿ ಸಂತೋಷ್ ಲಾಡ್ ರವರ ಪ್ರವಾಸ

Suddi Sante Desk

ಕಲಘಟಗಿ – ‌‌‌‌‌ ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿ ಮಾಜಿ ಸಚಿವರಾದ ಸಂತೋಷ್ ಲಾಡ್ ಡಿಸೆಂಬರ್ 25 ರಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.ಈಗಾಗಲೇ ಬೆಂಗಳೂರಿನಿಂದ ಧಾರವಾಡದ ಕಲಘಟಗಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಬೆಳಿಗ್ಗೆ ನಾಲ್ಕೈದು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬನವಾಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಮಾಜಿ ಸಚಿವರು ಹಾಗೂ ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿಯಾದ ಸಂತೋಷ್ ಲಾಡ್ ರವರ ಪ್ರವಾಸ ಯಾದಿ ನೊಡೊದಾದರೆ ಶಿರಸಿಯಲ್ಲಿ ಬೆಳಿಗ್ಗೆ 10-00 ಗಂಟೆಗೆ ಪತ್ರಿಕಾ ಗೋಷ್ಠಿ ನಂತರ ಬಿಸಲಕೊಪ್ಪದಲ್ಲಿ ಬೆಳಿಗ್ಗೆ 11-00 ಗಂಟೆಗೆ ಸಭೆ ನಂತರ ದಾಸನಕೊಪ್ಪದಲ್ಲಿ ಮಧ್ಯಾಹ್ನ 12-30 ಗಂಟೆಗೆ ಸಭೆ ಇದರ ನಂತರ ಬನವಾಸಿಯಲ್ಲಿ ಮಧ್ಯಾಹ್ನ 1-30 ಗಂಟೆಗೆ ಸಭೆ ಮಾಡಲಿದ್ದಾರೆ . ಇವೆಲ್ಲದರ ನಂತರ ನಾಲ್ಕು ಕಾರ್ಯಕ್ರಮ ಮುಗಿಸಿಕೊಂಡು ಸಂಜೆ ಬೆಂಗಳೂರಿಗೆ ತೆರಳಲಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.