ಬೆಂಗಳೂರು –
ಕೋವಿಡ್ ನಿಂದಾಗಿ ಇಂದು ರಾಜ್ಯದಲ್ಲಿ ಒಂದೇ ದಿನ ಹತ್ತಕ್ಕೂ ಹೆಚ್ಚು ಶಿಕ್ಷಕರು ಸಾವಿಗೀಡಾಗಿದ್ದಾರೆ ಹೌದು ಮಹಾಮಾರಿಗೆ ಇಂದು ಒಂದೇ ದಿನ ರಾಜ್ಯದ ವಿವಿ ದೆಡೆ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಶಿಕ್ಷಕರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದು ದುರಂ ತಕಾರಿಯೊಂದು ವಿಚಾರ ಬೆಳಕಿಗೆ ಬಂದಿದೆ.ಹೌದು ಇದಕ್ಕೆ ಮತ್ತೊಂದು ಬೆಂಗಳೂರಿನ ತಾತನ ಹಳ್ಳಿಯ ಸರ್ಕಾರಿ ಶಾಲೆಯ ಶಿಕ್ಷಕ ಯೋಗೀಶ್ ಅವರು ನಿಧ ನರಾಗಿದ್ದಾರೆ. ಕಳೆದ ಮೂರೂ ನಾಲ್ಕು ದಿನಗಳ ಹಿಂದೆ ಇವರಿಗೆ ಕೋವಿಡ್ ಸೋಂಕು ಕಾಣಿಸಿಕೊಂ ಡಿತ್ತು ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೇ ಇವರು ಇಂದು ನಿಧನರಾಗಿದ್ದಾರೆ.

ಇನ್ನೂ ಇವರ ನಿಧನಕ್ಕೆ ನಾಡಿನ ಎಲ್ಲಾ ಶಿಕ್ಷಕ ಬಂಧು ಗಳು ಸಂತಾಪ ಸೂಚಿಸಿದ್ದಾರೆ.ಶಿಕ್ಷಕರಾದ ಎಲ್ ಐ ಲಕ್ಕಮ್ಮನವರ, ಶರಣಬಸವ ಬನ್ನಿಗೊಳ, ಸಂಗಮೇ ಶ ಕನ್ನಿನಾಯ್ಕರ್,ಎಸ್ ಎಫ್ ಪಾಟೀಲ, ರವಿ ಬಂಗೇನವರ,ಅಕ್ಬರಅಲಿ ಸೋಲಾಪೂರ, ರಾಜುಸಿಂಗ್ ಹಲವಾಯಿ, ಕೆ ಎಮ್ ಮುನವಳ್ಳಿ, ಎಸ್ ಎ ಜಾಧವ, ಎಸ್ ಎಫ್, ಧನಿಗೊಂಡ, ಅಶೋಕ ಸಜ್ಜನ, ರುಸ್ತಂ ಕನವಾಡೆ,ಬಿ ವಿ ಪ್ರೇಮಾ ವತಿ, ಕೀರ್ತಿವತಿ ವಿ ಎನ್, ಜೆ ಟಿ ಮಂಜುಳಾ ಸೀಮಾ ನಾಯಕ, ಭಾರತಿ ಭಂಡಾರಿ, ಮಂಜುಳಾ ಬಾಗಲೂ ರು,ನಾಗವೇಣಿ,ಇಂದಿರಾ.ಮುಕಾಂಬಿಕಾ ಭಟ್. ನಾಗರತ್ನ,ಲಕ್ಷ್ಮೀದೇವಮ್ಮ, ಎಂ ವಿ,ಕುಸುಮಾ ಎಸ್ ಹೊಳೆಯಣ್ಣನವರ,ಬಿ ವಿ ಅಂಗಡಿ ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿದ್ದಾರೆ.ಇನ್ನೂ ಮೃತ ಯೊಗೀಶ್ ಅವರು ತಾತನಹಳ್ಳಿ ಕುಮಾರ ಸ್ವಾಮಿ ಅವರ ಸಹೋದರರಾಗಿದ್ದಾರೆ.