ಹುಬ್ಬಳ್ಳಿ –
ಕಾಂಗ್ರೆಸ್ ಪಕ್ಷದ ಯುವ ಮುಖಂಡರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯಾಗಿರುವ ರಜತ್ ಉಳ್ಳಾಗಡ್ಡಿಮಠ ಅವರಿಗೆ ಮತ್ತೊಂದು ಜವಾಬ್ದಾರಿ ನೀಡಲಾಗಿದೆ ಹೌದು ಕಳೆದ ಹಲವಾರು ವರ್ಷಗಳಿಂದ ಪಕ್ಷದ ಸಂಘಟನೆ ಸೇರಿದಂತೆ ಹಲವು ಕಾರ್ಯಕ್ರಮ ಗಳಲ್ಲಿ ಸಕ್ರಿಯ ವಾಗಿ ತೊಡಗಿಕೊಂಡಿರುವ ರಜತ್ ಉಳ್ಳಾಗಡ್ಡಿಮಠ ಅವರಿಗೆ ಸಧ್ಯ ಮತ್ತೊಂದು ಜವಾಬ್ದಾರಿ ನೀಡಲಾಗಿದೆ
ಹುಬ್ಬಳ್ಳಿ- ಧಾರವಾಡದ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ಮಟ್ಟದ ಏಜೆಂಟ್ ರನ್ನು ನೇಮಿಸುವ ಅಧಿಕಾರ ವನ್ನು ನೀಡಲಾಗಿದೆ ಈ ಒಂದು ಕುರಿತು ಪತ್ರವನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಅಲ್ತಾಫ್ ಹಳ್ಳೂರು ಅವರು ನೀಡಿದರು 
ಇನ್ನೂ ಈ ಜವಾಬ್ದಾರಿ ನೀಡಿರುವ ಉಪ ಮುಖ್ಯ ಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ DK ಶಿವಕುಮಾರ್ ಅವರಿಗೆ ರಜತ್ ಉಳ್ಳಾಗಡ್ಡಿಮಠ ಅವರು ಧನ್ಯವಾದಗಳನ್ನು ಹೇಳಿದರು.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..






















